ಬೆಂಗಳೂರಿನಲ್ಲಿ ಇಂದು ಮುಂಜಾನೆ ಸುರಿದ ಭಾರಿ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ನಿಂತಿದ್ದು, ಹಲವೆಡೆ ಸಂಚಾರ ದಟ್ಟಣೆ ಉಂಟಾಗಿದೆ
–ಪ್ರಜಾವಾಣಿ ಚಿತ್ರ/ಜನಾರ್ದನ ಬಿ.ಕೆ.
ಬೆಂಗಳೂರಿನಲ್ಲಿ ಇಂದು ಮುಂಜಾನೆ ಸುರಿದ ಭಾರಿ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ನಿಂತಿದೆ
ಮಳೆಯಿಂದಾಗಿ ಶಾಲಾ ವಿದ್ಯಾರ್ಥಿಗಳು ಮತ್ತು ನೌಕರರ ಓಡಾಟಕ್ಕೆ ತೀವ್ರ ತೊಂದರೆಯಾಯಿತು
ಮಳೆ ನೀರಿನಲ್ಲಿ ಬಿಎಂಟಿಸಿ ಬಸ್ ಸಂಚಾರ
ಮಳೆಯಿಂದಾಗಿ ಶಾಲಾ ವಿದ್ಯಾರ್ಥಿಗಳು ಮತ್ತು ನೌಕರರ ಓಡಾಟಕ್ಕೆ ತೀವ್ರ ತೊಂದರೆಯಾಯಿತು
ಮಳೆಯಲ್ಲಿ ವಾಹನಗಳ ಸಂಚಾರ
ನಗರದ ಎಸ್.ಜೆ.ಪಿ ರಸ್ತೆಯಲ್ಲಿ ನಿಂತ ಮಳೆ ನೀರಿನಲ್ಲಿ ಜನರು ಸಾಗುತ್ತಿರುವ ದೃಶ್ಯ
ಬೆಂಗಳೂರಿನಲ್ಲಿ ಮಳೆ
ಮಳೆಯಿಂದಾಗಿ ವಾಹನ ಸವಾರರ ಪರದಾಟ
ಜಯದೇವ ಅಂಡರ್‌ಪಾಸ್‌ನಲ್ಲಿ ನೀರು ನಿಂತಿರುವ ದೃಶ್ಯ
ಬೆಂಗಳೂರಿನಲ್ಲಿ ಮಳೆ
ಬೆಂಗಳೂರಿನಲ್ಲಿ ಮಳೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.