ADVERTISEMENT

ಬೆಂಗಳೂರು | ಅನಾರೋಗ್ಯ: ಅರ್ಚಕ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2025, 13:36 IST
Last Updated 26 ಅಕ್ಟೋಬರ್ 2025, 13:36 IST
<div class="paragraphs"><p> ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ನೆಲಮಂಗಲದ ಮುನೇಶ್ವರ ದೇವಸ್ಥಾನದ ಅರ್ಚಕ ಅಶ್ವತ್ಥ್‌ ನಾರಾಯಣ (54) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಖಾಸಗಿ ಕಾರ್ಖಾನೆಯಲ್ಲಿ ಕೆಲಸ ಮಾಡುವುದರ ಜತೆಗೆ ದೇವಸ್ಥಾನದಲ್ಲಿ ಅರ್ಚಕರಾಗಿಯೂ ಸೇವೆ ಸಲ್ಲಿಸುತ್ತಿದ್ದರು. ಆತ್ಮಹತ್ಯೆಗೂ ಮುನ್ನ ಮರಣಪತ್ರ ಬರೆದಿಟ್ಟಿದ್ದಾರೆ.

ADVERTISEMENT

ನೆಲಮಂಗಲ ಗ್ರಾಮೀಣ ಪೊಲೀಸ್‌ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.