
ಸಂತ ನಿಳೋಬ ಮಹಾರಾಜ ಅವರ ಸಪ್ತಾಹ ಮಹೋತ್ಸವ: ಸಂತ ನಿಳೋಬ ಮಹಾರಾಜ ಅವರ ಗಾಥಾ ಸ್ಥಾಪನೆ, ಜ್ಞಾನೇಶ್ವರಿ ಗ್ರಂಥ ಪಾರಾಯಣ, ಭಜನೆ, ಕೀರ್ತನೆ, ಪ್ರವಚನ, ಆಯೋಜನೆ ಹಾಗೂ ಸ್ಥಳ: ಚಂದ್ರಮೌಳೇಶ್ವರಸ್ವಾಮಿ ದೇವಸ್ಥಾನ ಟ್ರಸ್ಟ್, ಸುಭೇದಾರ್ ಛತ್ರಂ ರಸ್ತೆ ಕ್ರಾಸ್, ಗಾಂಧಿನಗರ, ಬೆಳಿಗ್ಗೆ 7ರಿಂದ
ಸರ್ವಜ್ಞರ ಜಯಂತಿ: ಆಯೋಜನೆ: ಸರ್ವಜ್ಞ ಹಾಗೂ ತಿರುವಳ್ಳವರ್ ಸೌಹಾರ್ದ ವೇದಿಕೆ, ಸ್ಥಳ: ಕುವೆಂಪು ಪ್ರತಿಮೆ ಬಳಿ, ಮಲ್ಲೇಶ್ವರ ವೃತ್ತ, ಬೆಳಿಗ್ಗೆ 9.30
‘ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಬಹುಶಿಸ್ತೀಯ ಅಧ್ಯಯನ’ ವಿಷಯದ ಬಗ್ಗೆ ಅಂತರರಾಷ್ಟ್ರೀಯ ಸಮ್ಮೇಳನ: ಅತಿಥಿಗಳು: ಎ.ಸಿ. ಶ್ರೀನಿವಾಸ, ಪುಟ್ಟಣ್ಣ, ನಾಗರಾಜ್ ಯಾದವ್, ಎಚ್.ಎಸ್. ಗೋಪಿನಾಥ್, ಪ್ರಸಾದ್ ರೆಡ್ಡಿ, ಎಸ್.ಎಲ್. ಹೋಟಿ, ಉದ್ಘಾಟನಾ ಭಾಷಣ: ಎಸ್.ಆರ್. ನಿರಂಜನ, ಮುಖ್ಯ ಭಾಷಣ: ಪ್ರೊ. ಗೌರೀಶ, ಅಧ್ಯಕ್ಷತೆ: ಫಜೀಹಾ ಸುಲ್ತಾನ್, ಆಯೋಜನೆ ಹಾಗೂ ಸ್ಥಳ: ಹೊಸ ಅಕಾಡೆಮಿಕ್ ಬ್ಲಾಕ್, ನೃಪತುಂಗ ವಿಶ್ವವಿದ್ಯಾಲಯ, ಬೆಳಿಗ್ಗೆ 10
ಎಂ.ಚಿದಾನಂದಮೂರ್ತಿ ಅವರ ಸಮಗ್ರ ಸಾಹಿತ್ಯ ಸಂಪುಟ ಹಾಗೂ ವಿವಿಧ ಮರು ಮುದ್ರಣ ಕೃತಿಗಳ ಬಿಡುಗಡೆ: ಹಂಪ ನಾಗರಾಜಯ್ಯ, ಅತಿಥಿಗಳು: ಬಸವರಾಜ ಕಲ್ಗುಡಿ, ಮಂಜುನಾಥ ಟಿ., ವಿನಯ್ ಎಂ. ಚಿದಾನಂದಮೂರ್ತಿ, ಅಧ್ಯಕ್ಷತೆ: ಮಾನಸ, ಆಯೋಜನೆ: ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಳಿಗ್ಗೆ 10
ಬೆಂಗಳೂರು ನಗರ ಜಿಲ್ಲೆಯ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರ ಹಾಗೂ ಸಾಂಸ್ಕೃತಿಕ ಸಮ್ಮಿಲನ: ಉದ್ಘಾಟನೆ: ಎಚ್.ಸಿ.ಮಹದೇವಪ್ಪ, ಉಪಸ್ಥಿತಿ: ಡಿ.ರಂದೀಪ್, ಆಯೋಜನೆ: ಸಮಾಜ ಕಲ್ಯಾಣ ಇಲಾಖೆ, ಡಾ.ಬಿ.ಆರ್.ಅಂಬೇಡ್ಕರ್ ಮೆಮೋರಿಯಲ್ ಟ್ರಸ್ಟ್, ಸಮಾಜ ಕಲ್ಯಾಣ ಇಲಾಖೆಯ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರ ಸಂಘ, ಸ್ಥಳ: ಡಾ.ಬಿ.ಆರ್.ಅಂಬೇಡ್ಕರ್ ಭವನ, ಮಿಲ್ಲರ್ಸ್ ರಸ್ತೆ, ವಸಂತನಗರ, ಬೆಳಿಗ್ಗೆ 10.30
ಹಂಪ ನಾಗರಾಜಯ್ಯ ಅವರ ‘ಚಾರುವಸಂತ’ ಕೃತಿಯ ಜರ್ಮನ್ ಭಾಷಾಂತರ ಪುಸ್ತಕ ಜನಾರ್ಪಣೆ: ಪುರುಷೋತ್ತಮ ಬಿಳಿಮಲೆ, ಕೃತಿ ಬಗ್ಗೆ ಮಾತು: ಡಾ. ಉಮಾಮಹೇಶ್ವರಿ, ಮುಖ್ಯ ಅತಿಥಿ: ಆಯಿಷಾ ಖಾನಂ, ಎಚ್.ಎನ್. ಸುಬ್ರಹ್ಮಣ್ಯ, ಉಪಸ್ಥಿತಿ: ಎನ್. ತಿರುಮಲೇಶ್ವರ ಭಟ್, ವೆಂಕಟ ಶಿವಾರೆಡ್ಡಿ, ನಿತಿನ್ ಶಾ, ಆಯೋಜನೆ: ಕಮಲಾ ಹಂಪನಾ ಸಾಹಿತ್ಯ ವೇದಿಕೆ, ರಾಷ್ಟ್ರೀಯ ಶಿಕ್ಷಣ ಸಂಸ್ಥೆ, ಸಪ್ನ ಬುಕ್, ಸ್ಥಳ: ಎಚ್.ಎನ್. ಸಭಾಂಗಣ, ನ್ಯಾಷನಲ್ ಕಾಲೇಜು, ಬಸವನಗುಡಿ, ಸಂಜೆ 5
‘ಸುಮಧ್ವ ವಿಜಯ’ ಧಾರ್ಮಿಕ ಪ್ರವಚನ: ಚಂದ್ರಶೇಖರ ಆಚಾರ್ಯ, ಆಯೋಜನೆ ಹಾಗೂ ಸ್ಥಳ: ವಿಜಯ ಮಧ್ವ ಸಂಘ, 37/2, ಗಂಗಾಧರ ಬಡಾವಣೆ, ವಿಜಯನಗರ 2ನೇ ಹಂತ, ಸಂಜೆ 6.30
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.