ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಎಲ್ಲ ಸ್ನಾತಕೋತ್ತರ ಪದವಿ ಪರೀಕ್ಷೆಗಳು ಈಗಾಗಲೇ ನಿಗದಿಪಡಿಸಿರುವ ವೇಳಾಪಟ್ಟಿಯಂತೆ ನಡೆಯಲಿವೆ.
ವೇಳಾಪಟ್ಟಿಯಲ್ಲಿ ಬದಲಾವಣೆ ಇಲ್ಲ ಎಂದು ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.