ಬೆಂಗಳೂರು: ಬೆಸ್ಕಾಂನ ಎಲ್ಲ ಉಪ ವಿಭಾಗಗಳಲ್ಲಿ ಪ್ರತಿ ತಿಂಗಳ ಮೂರನೇ ಶನಿವಾರ ಮಧ್ಯಾಹ್ನ 3ರಿಂದ ಸಂಜೆ 5.30ರವರೆಗೆ ಗ್ರಾಹಕ ಸಂವಾದ ಸಭೆ ನಡೆಯಲಿದೆ.
ಈ ಸಭೆಯಲ್ಲಿ ಗ್ರಾಹಕರು ಪಾಲ್ಗೊಂಡು, ವಿದ್ಯುತ್‌ಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಬೆಸ್ಕಾಂ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.