
ಬೆಂಗಳೂರು: ಪೀಣ್ಯದ ಎಸ್‌ಆರ್‌ಎಸ್ 220/66/11ಕೆ.ವಿ ಉಪ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಕಾರಣ ಫೆ. 22ರಂದು (ಭಾನುವಾರ) ಬೆಳಿಗ್ಗೆ 9ರಿಂದ ಸಂಜೆ 5ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಎಚ್.ಎಂ.ಟಿ ರಸ್ತೆ, ಆರ್‌ಎನ್‌ಎಸ್ ಅಪಾರ್ಟ್‌ಮೆಂಟ್, ಸಿಎಂಟಿಐ, ಬೋರಲಿಂಗಪ್ಪ ಗಾರ್ಡನ್, ಪೀಣ್ಯ ಪೊಲೀಸ್ ಠಾಣೆ ರಸ್ತೆ, ಟೆಲಿಫೋನ್ ಎಕ್ಸ್‌ಚೇಂಜ್, ರಿಲಯನ್ಸ್ ಕಮ್ಯುನಿಕೇಷನ್, ಗಣಪತಿನಗರ ಮುಖ್ಯ ರಸ್ತೆ, ಚಾಮುಂಡಿಪುರ, ಮುನೇಶ್ವರ ದೇವಸ್ಥಾನ ರಸ್ತೆ, ಕೆಎಚ್‌ಬಿ ಲೇಔಟ್, ರಾಜೇಶ್ವರಿನಗರ, ಆಕಾಶ್ ಥಿಯೇಟರ್ ರಸ್ತೆ, ವಿಜ್ಞಾನ ಪಬ್ಲಿಕ್ ಸ್ಕೂಲ್ ರಸ್ತೆ. ಬ್ಯಾಂಕ್ ಕಾಲೊನಿ, ಯುಕೊ ಬ್ಯಾಂಕ್ ರಸ್ತೆ, ರಾಜಗೋಪಾಲ ನಗರ, ಕಸ್ತೂರಿ ಬಡವಾಣೆ, ಜಿಕೆಡಬ್ಲ್ಯು ಲೇಔಟ್, ಭೈರವೇಶ್ವರನಗರ, ಇಎಸ್ಐಸಿ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ
ಪ್ರದೇಶಗಳು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.