
ಪ್ರಜಾವಾಣಿ ವಾರ್ತೆ
ಬೈರತಿ ಬಸವರಾಜ್ ಮತ್ತು ಬಿಕ್ಲು ಶಿವ
ಬೆಂಗಳೂರು: ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿ ಶಾಸಕ ಬೈರತಿ ಬಸವರಾಜ್ ಅವರ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
ಈ ಪ್ರಕರಣದಲ್ಲಿ ಬೈರತಿ ಬಸವರಾಜು ಐದನೇ ಆರೋಪಿಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.