ADVERTISEMENT

ಬಿಎಂಟಿಸಿ: 213 ನೌಕರರ ಅಮಾನತು

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2021, 5:32 IST
Last Updated 16 ಏಪ್ರಿಲ್ 2021, 5:32 IST

ಬೆಂಗಳೂರು: ಸಾರಿಗೆ ನೌಕರರ ಹೋರಾಟ ಮುಂದುವರಿದಿರುವ ನಡುವೆ 213 ನೌಕರರನ್ನು ಬಿಎಂಟಿಸಿ ಗುರುವಾರ ಅಮಾನತು ಮಾಡಿದೆ.

ಸೋಮವಾರ 274 ಸಿಬ್ಬಂದಿಯನ್ನು ಅಮಾನತುಗೊಳಿಸಿದ್ದ ಬಿಎಂಟಿಸಿ, ಬುಧವಾರ 224 ನೌಕರರನ್ನು ಅಮಾನತುಗೊಳಿಸಲಾಗಿತ್ತು. ಅಲ್ಲದೇ, ಗುರುವಾರ 14 ಜನರಿಗೆ ಕಡ್ಡಾಯ ನಿವೃತ್ತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT