ಬಿಎಂಟಿಸಿ ಬಸ್
ಬೆಂಗಳೂರು: ಬಿಎಂಟಿಸಿ ಬಸ್‌ಗಳ ಪ್ರಯಾಣ ದರ ಶೇ 15ರಷ್ಟು ಏರಿಕೆಯಾಗಿದ್ದು, ಜ.5ರ ಮುಂಜಾನೆಯಿಂದ ಹೊಸ ದರಗಳು ಜಾರಿಯಾಗಲಿವೆ. ರಾತ್ರೋರಾತ್ರಿ ಎಲ್ಲ ಇಟಿಎಂ ಮಷಿನ್‌ಗಳನ್ನು ಅಪ್‌ಡೇಟ್ ಮಾಡಲಾಗುವುದು ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.