ADVERTISEMENT

ಬಿಎಂಟಿಸಿಯಿಂದ 7 ಸಾವಿರ ಗಿಡ ಬೆಳೆಸುವ ಅಭಿಯಾನಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 9 ಜೂನ್ 2022, 20:31 IST
Last Updated 9 ಜೂನ್ 2022, 20:31 IST
ವಿಶ್ವ ಪರಿಸರ ದಿನದ ಅಂಗವಾಗಿ ವಡ್ಡರಹಳ್ಳಿ ಚಾಲನಾ ತರಬೇತಿ ಕೇಂದ್ರದಲ್ಲಿ ಬಿಎಂಟಿಸಿ ಉಪಾಧ್ಯಕ್ಷ ಎಂ.ಆರ್.ವೆಂಕಟೇಶ್‌ ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು
ವಿಶ್ವ ಪರಿಸರ ದಿನದ ಅಂಗವಾಗಿ ವಡ್ಡರಹಳ್ಳಿ ಚಾಲನಾ ತರಬೇತಿ ಕೇಂದ್ರದಲ್ಲಿ ಬಿಎಂಟಿಸಿ ಉಪಾಧ್ಯಕ್ಷ ಎಂ.ಆರ್.ವೆಂಕಟೇಶ್‌ ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು   

ಬೆಂಗಳೂರು: ಅರಣ್ಯ ನಾಶ ಮತ್ತು ಮಣ್ಣಿನ ಸವಕಳಿಯಿಂದ ಹವಾಮಾನ ವೈಪರೀತ್ಯದಂತಹ ಪರಿಸರ ವಿಕೋಪಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಬಿಎಂಟಿಸಿ ಸಂಸ್ಥೆ ಉಪಾಧ್ಯಕ್ಷ ಎಂ.ಆರ್.ವೆಂಕಟೇಶ್ ಹೇಳಿದರು.

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ‘ಒಂದು ಬಸ್ ಒಂದು ಗಿಡ’ ಎಂಬ ಪರಿಕಲ್ಪನೆಯೊಂದಿಗೆ ಬಿಎಂಟಿಸಿ ಸಂಸ್ಥೆಯ ಎಲ್ಲಾ ಘಟಕಗಳಲ್ಲಿ ಹಾಗೂ ಸಂಸ್ಥೆಯ ಎಲ್ಲಾ ಸ್ಥಳಗಳಲ್ಲಿ ಸುಮಾರು 7000 ಗಿಡಗಳನ್ನು ನೆಟ್ಟು ಬೆಳೆಸುವ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT