ADVERTISEMENT

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2022, 3:00 IST
Last Updated 25 ಮಾರ್ಚ್ 2022, 3:00 IST

ಬೆಂಗಳೂರು: ಮಾರ್ಚ್ 28ರಿಂದ ಏ.11ರವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಬಿಎಂಟಿಸಿ ಅವಕಾಶ ಕಲ್ಪಿಸಿದೆ.

ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಮತ್ತು ವಾಪಸ್ ಬರುವಾಗ ಪ್ರವೇಶ ಪತ್ರ ತೋರಿಸಿ ಪ್ರಯಾಣಿಸಬಹುದು ಎಂದು ಬಿಎಂಟಿಸಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT