ಬೆಂಗಳೂರು: 2020-21ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಸ್ವೀಕರಿಸಿ, ಸ್ಮಾರ್ಟ್‌ಕಾರ್ಡ್ ಮಾದರಿಯ ವಿದ್ಯಾರ್ಥಿ ಪಾಸ್ ವಿತರಿಸಲಾಗುವುದು ಎಂದು ಬಿಎಂಟಿಸಿ ಪ್ರಕಟಣೆ ತಿಳಿಸಿದೆ.
ಶಿಕ್ಷಣ ಸಂಸ್ಥೆಗಳ ನೋಂದಣಿ ಅರ್ಜಿ ಹಾಗೂ ವಿವರಗಳನ್ನು ವೆಬ್‍ಸೈಟ್ www.mybmtc.comನಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.