ADVERTISEMENT

ಇಂದಿನಿಂದ ಬೋಧಿ ಚಿತ್ರಕಲಾ ಪ್ರದರ್ಶನ ‌

​ಪ್ರಜಾವಾಣಿ ವಾರ್ತೆ
Published 18 ಜನವರಿ 2019, 19:24 IST
Last Updated 18 ಜನವರಿ 2019, 19:24 IST

ಬೆಂಗಳೂರು: ಬಿಜಿಎಸ್‌ ನ್ಯಾಷನಲ್‌ ಪಬ್ಲಿಕ್‌ ಸ್ಕೂಲ್‌ ವತಿಯಿಂದ ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಜ.19ರಿಂದ 24ರ ವರೆಗೆ‘ಬೋಧಿ ಚಿತ್ರಕಲಾ’ ಪ್ರದರ್ಶನವನ್ನುಹಮ್ಮಿಕೊಳ್ಳಲಾಗಿದೆ.

ಬಿಜಿಎಸ್ ಸಮೂಹದವ್ಯವಸ್ಥಾಪಕ ನಿರ್ದೇಶಕ ಪ್ರಕಾಶನಾಥ ಸ್ವಾಮೀಜಿ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ.ಹಲವು ಬಗೆಯ ಕಲಾಕೃತಿಗಳ ಪ್ರದರ್ಶನ ನಡೆಯಲಿದೆ. ಬೆಳಿಗ್ಗೆ 10ರಿಂದ ಸಂಜೆ 7ರ ವರೆಗೆ ನಡೆಯುವ ಪ್ರದರ್ಶನಕ್ಕೆ ಉಚಿತ ಪ್ರವೇಶ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT