ಮಳೆ ನೀರು ಸಂಗ್ರಹ ವ್ಯವಸ್ಥೆ ಅಳವಡಿಕೆಯನ್ನು ಕಡ್ಡಾಯ ಮಾಡಲಾಗಿದೆ. ಆದರೂ, ಬಹಳಷ್ಟು ಮನೆಗಳಿಗೆ ಈ ವ್ಯವಸ್ಥೆ ಅಳವಡಿಸಲಾಗಿಲ್ಲ. ಈ ನಡುವೆಯೂ, ಹಲವರು ಮಳೆ ನೀರು ಸಂಗ್ರಹಿಸಿ ಇತರರಿಗೆ ಮಾದರಿಯಾಗಿದ್ದಾರೆ. ಮಳೆ ನೀರು ಸಂಗ್ರಹ ಏನು, ಎತ್ತ, ಹೇಗೆ?
ಈ ವಿಡಿಯೊ ನೋಡಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.