ADVERTISEMENT

ಬುದ್ಧ ಪೂರ್ಣಿಮೆ: ಬೆಂಗಳೂರಿನಲ್ಲಿ ನಾಳೆ ಮಾಂಸ ಮಾರಾಟ ನಿಷೇಧ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಮೇ 2022, 5:57 IST
Last Updated 15 ಮೇ 2022, 5:57 IST
ಬಿಬಿಎಂಪಿ
ಬಿಬಿಎಂಪಿ   

ಬೆಂಗಳೂರು: ಬುದ್ಧ ಪೂರ್ಣಿಮೆ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಮೇ 16ರಂದು (ಸೋಮವಾರ) ಮಾಂಸ ಮಾರಾಟ ಹಾಗೂ ಪ್ರಾಣಿ ವಧೆ ನಿಷೇಧಿಸಲಾಗಿದೆ.

ಈ ಕುರಿತು ಪಾಲಿಕೆ ಪ್ರಕಟಣೆ ಹೊರಡಿಸಿದ್ದು, ಮಾಂಸ ಮಾರಾಟ, ಪ್ರಾಣಿ ವಧೆ ಮಾಡುವುದು ಕಂಡುಬಂದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದೆ.

ಓದಿ...

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.