ADVERTISEMENT

ಆಪರೇಷನ್ ಬುಲ್ಡೋಜರ್ ಕಾಟಾಚಾರದ ಕಾರ್ಯಾಚರಣೆ | Building Demolish

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2022, 15:47 IST
Last Updated 14 ಸೆಪ್ಟೆಂಬರ್ 2022, 15:47 IST

ರಾಜಕಾಲುವೆ ಒತ್ತುವರಿ ಕಾರ್ಯವನ್ನು ಅಧಿಕೃತವಾಗಿ ಆರಂಭಿಸಿರುವ ಬಿಬಿಎಂಪಿ ದೊಮ್ಮಲೂರಿನ ಚಳ್ಳಘಟ್ಟ ಬಳಿಯಿರುವ ನಲಪಾಡ್ ಅಕಾಡೆಮಿ ಒತ್ತುವರಿ ಮಾಡಿಕೊಂಡಿದ್ದ 2.5 ಮೀಟರ್ ಅಗಲ ಹಾಗೂ 150 ಮೀಟರ್ ಉದ್ದದ ಜಾಗವನ್ನು ತೆರವುಗೊಳಿಸಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT