ADVERTISEMENT

PHOTOS: ಬೆಂಗಳೂರಿನ ಕಮಲಾನಗರದಲ್ಲಿ ಕುಸಿಯುವ ಹಂತದಲ್ಲಿದ್ದ ಕಟ್ಟಡ ನೆಲಸಮ

ಬೆಂಗಳೂರು: ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಕಮಲಾನಗರದ ಶಂಕರ್‌ನಾಗ್ ಬಸ್ ನಿಲ್ದಾಣದ ಸನಿಹ ಕುಸಿಯುವ ಹಂತದಲ್ಲಿದ್ದ ಮೂರು ಮಹಡಿಯ ಕಟ್ಟಡವನ್ನು ಬಿಬಿಎಂಪಿ ಅಧಿಕಾರಿಗಳು ಬುಧವಾರ ನೆಲಸಮಗೊಳಿಸಿದರು. ಅಧಿಕಾರಿಗಳು ಹಿಟಾಚಿಯ ನೆರವಿನಿಂದ ಕಟ್ಟಡ ಕೆಡವಲು ಮುಂದಾದಾಗ ನಿವಾಸಿಗಳು ಕಣ್ಣೀರಿಡುತ್ತಿದ್ದ ದೃಶ್ಯ ಕಂಡುಬಂತು. -ಪ್ರಜಾವಾಣಿ ಚಿತ್ರಗಳು / ರಂಜು ಪಿ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2021, 8:17 IST
Last Updated 13 ಅಕ್ಟೋಬರ್ 2021, 8:17 IST
ಕಮಲಾನಗರದಲ್ಲಿ ಕಟ್ಟಡ ತೆರವು ಕಾರ್ಯಾಚರಣೆಯ ದೃಶ್ಯ -ಪ್ರಜಾವಾಣಿ ಚಿತ್ರ / ರಂಜು ಪಿ

ಬೆಂಗಳೂರಿನ ಕಮಲಾನಗರದಲ್ಲಿ ಮೂರು ಅಂತಸ್ತಿನ ಕಟ್ಟಡವೊಂದು ವಾಲಿರುವ ದೃಶ್ಯ –ಪ್ರಜಾವಾಣಿ ಚಿತ್ರ / ರಂಜು ಪಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.