ADVERTISEMENT

ಅನಾರೋಗ್ಯ: ಉದ್ಯಮಿ ವಿಜಯಕುಮಾರ್‌ ನಿಧನ 

​ಪ್ರಜಾವಾಣಿ ವಾರ್ತೆ
Published 26 ಮೇ 2019, 14:21 IST
Last Updated 26 ಮೇ 2019, 14:21 IST
ವಿಜಯಕುಮಾರ್ ಜಿ.ಬಿ.
ವಿಜಯಕುಮಾರ್ ಜಿ.ಬಿ.   

ಬೆಂಗಳೂರು: ಖ್ಯಾತ ಉದ್ಯಮಿ, ಹರಿಪ್ರಸಾದ್ ಅಟೋಮೊಬೈಲ್ಸ್‌ನ ಪ್ರೊಪರೈಟರ್ ವಿಜಯಕುಮಾರ್ ಜಿ.ಬಿ. ಅವರು ಭಾನುವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾದರು.

ಮೃತರಿಗೆ 69 ವರ್ಷ ವಯಸ್ಸಾಗಿತ್ತು. ಪತ್ನಿ, ಒಬ್ಬ ಪುತ್ರ ಹಾಗೂ ತಾಯಿ ಇದ್ದಾರೆ.

ವಿಜಯಕುಮಾರ್, ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ.

ADVERTISEMENT

ಮೂಲತಃ ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಜಾತಕವರಾದ ಅವರು ಹಲವಾರು ವರ್ಷಗಳಿಂದ ಬೆಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.