ADVERTISEMENT

ಬೆಂಗಳೂರು: ಜಲಮಂಡಳಿ ಫೋನ್‌-ಇನ್ ಕಾರ್ಯಕ್ರಮ ನ.28ರಂದು

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2025, 16:07 IST
Last Updated 26 ನವೆಂಬರ್ 2025, 16:07 IST
   

ಬೆಂಗಳೂರು: ಬೆಂಗಳೂರು ಜಲಮಂಡಳಿ ಅಧ್ಯಕ್ಷ  ವಿ.ರಾಮಪ್ರಸಾತ್ ಮನೋಹರ್ ಅಧ್ಯಕ್ಷತೆಯಲ್ಲಿ ನ.28ರ ಬೆಳಿಗ್ಗೆ 9.30ರಿಂದ 10.30ರವರೆಗೆ ನೇರ ಫೋನ್-ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ.

ಸಾರ್ವಜನಿಕರು ತಮ್ಮ ವಲಯ/ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ/ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವುದು, ಜಲಮಾಪನ ಹಾಗೂ ನೀರಿನ ಬಿಲ್ಲಿನ ಸಮಸ್ಯೆಯ ಬಗ್ಗೆ ನೇರವಾಗಿ ಮಾತನಾಡಿ ಕುಂದು-ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದು. ಸಂಪರ್ಕ 080-22945119, 080-22229639.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT