
ಪ್ರಜಾವಾಣಿ ವಾರ್ತೆ
ಬೆಂಗಳೂರು: ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅಧ್ಯಕ್ಷತೆಯಲ್ಲಿ ಫೆ.27 ರ ಬೆಳಿಗ್ಗೆ 09.30 ರಿಂದ 10.30 ರವರೆಗೆ ನೇರ ಫೋನ್-ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ. ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ/ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವುದು ಸೇರಿದಂತೆ ಸಾರ್ವಜನಿಕರು ನೇರವಾಗಿ ಮಾತನಾಡಿ ಕುಂದು-ಕೊರತೆಗಳನ್ನು ಬಗೆಹರಿಸಿಕೊಳ್ಳ ಬಹುದು. ಸಂಪರ್ಕಿಸಬಹುದಾದ ಸಂಖ್ಯೆ 080-22945119
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.