ADVERTISEMENT

ಜಲಮಂಡಳಿ ನೇಮಕಾತಿ ಆಯ್ಕೆ ಪಟ್ಟಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2022, 19:41 IST
Last Updated 7 ಫೆಬ್ರುವರಿ 2022, 19:41 IST
BWSSB
BWSSB    

ಬೆಂಗಳೂರು: ಬೆಂಗಳೂರು ಜಲಮಂಡಳಿಯಲ್ಲಿನ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಮತ್ತು ಹೆಚ್ಚುವರಿ ಆಯ್ಕೆ ಪ್ರಕಟಿಸಲಾಗಿದೆ.

ಸಹಾಯಕ, ಕೆಮಿಸ್ಟ್‌ ಗ್ರೇಡ್‌–2, ಕಿರಿಯ ಸಹಾಯಕ, ಆಪರೇಟರ್‌, ಎರಡನೇ ದರ್ಜೆ ಉಗ್ರಾಣ ಪಾಲಕ ಹಾಗೂ ಬೆರಳಚ್ಚುಗಾರ ಅಥವಾ ಡಿಇಒ ಹುದ್ದೆಗಳ ಅಂತಿಮ ಮುಖ್ಯ ಆಯ್ಕೆ ಪಟ್ಟಿ ಮತ್ತು ಹೆಚ್ಚುವರಿ ಪಟ್ಟಿ ಪ್ರಕಟಿಸಲಾಗಿದೆ.

ಬೆಂಗಳೂರು ಜಲಮಂಡಳಿಯು 2018ರ ಆಗಸ್ಟ್‌ 24ರಂದು ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಿತ್ತು.

ADVERTISEMENT

ಮಾಹಿತಿಗೆ www.bwssb.karnataka.gov.inನಲ್ಲಿ ವೀಕ್ಷಿಸಬಹುದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.