ಕ್ರಿಸ್‌ಮಸ್ ಅಂಗವಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ 50ನೇ ವರ್ಷದ ‘ಕೇಕ್ ಶೋ’ ಆಯೋಜಿಸಲಾಗಿತ್ತು. ಅಯೋಧ್ಯೆಯ ರಾಮ ಮಂದಿರ ಮತ್ತು ನಾಡಪ್ರಭು ಕೆಂಪೇಗೌಡರ ಆಕಾರದಲ್ಲಿರುವ ಕೇಕ್‌ಗಳನ್ನು ಪ್ರದರ್ಶಿಸಲಾಗಿತ್ತು. ಇವು ನೋಡುಗರ ಕಣ್ಮನ ಸೆಳೆದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.