ADVERTISEMENT

ಬೆಂಗಳೂರು: ಮೆಜೆಸ್ಟಿಕ್‌ನಲ್ಲಿ ಹೊತ್ತಿ ಉರಿದ ಕಾರು

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2020, 6:53 IST
Last Updated 1 ಮಾರ್ಚ್ 2020, 6:53 IST

ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಭಾನುವಾರ ಮುಂಜಾನೆ ಮಾರುತಿ ರಿಡ್ಜ್‌ ಕಾರೊಂದು ಏಕಾಏಕಿ ಬೆಂಕಿ ಹೊತ್ತಿಕೊಂಡು ಉರಿಯಿತು. ಅದೃಷ್ಟವಶಾತ್, ಚಾಲಕ ಅಪಾಯದಿಂದ ಪಾರಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT