
ಪ್ರಜಾವಾಣಿ ವಾರ್ತೆಕೊಮ್ಮಘಟ್ಟ ರಸ್ತೆ ವೃತ್ತದಿಂದ ಮುದ್ದಯ್ಯನಪಾಳ್ಯ ಜಂಕ್ಷನ್ ತನಕದ ಸ್ಥಿತಿ ಇದು. ಕಾವೇರಿ ಕುಡಿಯುವ ನೀರು ಸರಬರಾಜು 4ನೇ ಹಂತದ ಯೋಜನೆಯಡಿ ಹೊಸ ಬೈರೋಹಳ್ಳಿ ಬಳಿಯ ನೆಲ ಜಲಸಂಗ್ರಹ ಕೇಂದ್ರದಿಂದ ಯಲಹಂಕದವರೆಗೆ 65 ಕಿ.ಮೀ. ಉದ್ದಕ್ಕೂ ಪೈಪ್ ಅಳವಡಿಕೆ ಕಾಮಗಾರಿ ನಡೆಯುತ್ತಿದೆ. ಚೆನ್ನಾಗಿದ್ದ ರಸ್ತೆಯನ್ನು ಈ ಕಾಮಗಾರಿಗೆ ಅಗೆದು ಬಿಟ್ಟಿರುವುದು ಸಮಸ್ಯೆಗೆ ಕಾರಣವಾಗಿದೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.