ADVERTISEMENT

ಡ್ರಗ್ಸ್ ಜಾಲ: ವಕೀಲ ಪ್ರಶಾಂತ್ ಸಂಬರಗಿಗೆ ಸಿಸಿಬಿ ನೋಟಿಸ್

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2020, 8:53 IST
Last Updated 11 ಸೆಪ್ಟೆಂಬರ್ 2020, 8:53 IST
ಪ್ರಶಾಂತ್ ಸಂಬರಗಿ
ಪ್ರಶಾಂತ್ ಸಂಬರಗಿ    

ಬೆಂಗಳೂರು: ಡ್ರಗ್ಸ್ ಜಾಲದ ಬಗ್ಗೆ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಪ್ರಕರಣದ ಬಗ್ಗೆ ಮಾಹಿತಿ ಹಂಚಿಕೊಳ್ಳುವಂತೆ ಪ್ರಶಾಂತ್ ಸಂಬರಗಿ ಅವರಿಗೆ ನೋಟಿಸ್ ನೀಡಿದ್ದಾರೆ.

'ಶನಿವಾರ ಬೆಳಿಗ್ಗೆ ಕಚೇರಿಗೆ ಬರುವಂತೆ ಸಂಬರಗಿ ಅವರಿಗೆ ನೋಟಿಸ್ ನೀಡಲಾಗಿದೆ. ಬಂದ ನಂತರ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು' ಎಂದು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT