ADVERTISEMENT

ಐಪಿಎಲ್‌ ಬೆಟ್ಟಿಂಗ್‌: 27 ಮಂದಿ ಬಂಧನ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2021, 16:43 IST
Last Updated 20 ಅಕ್ಟೋಬರ್ 2021, 16:43 IST
   

ಬೆಂಗಳೂರು: ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಕ್ರಿಕೆಟ್‌ ಟೂರ್ನಿ ವೇಳೆ ಬೆಟ್ಟಿಂಗ್‌ನಲ್ಲಿ ಭಾಗಿಯಾಗಿದ್ದ 27 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಈವರೆಗೆ ಒಟ್ಟು 20 ಪ್ರಕರಣಗಳನ್ನು ಪತ್ತೆಹಚ್ಚಲಾಗಿದ್ದು, ಒಟ್ಟು ₹78 ಲಕ್ಷ ನಗದು ಜಪ್ತಿ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT