ADVERTISEMENT

₹12 ಲಕ್ಷ ಮೌಲ್ಯದ ಗಾಂಜಾ ಜಪ್ತಿ: ಇಬ್ಬರು ಆರೋಪಿಗಳ ಬಂಧನ

ಏಜೆನ್ಸೀಸ್
Published 10 ಫೆಬ್ರುವರಿ 2021, 5:33 IST
Last Updated 10 ಫೆಬ್ರುವರಿ 2021, 5:33 IST
ಬಂಧಿತ ಆರೋಪಿಗಳು
ಬಂಧಿತ ಆರೋಪಿಗಳು   

ಬೆಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ಮಹಾದೇವಪುರ ಠಾಣೆ ವ್ಯಾಪ್ತಿಯಲ್ಲಿ ಆರೋಪಿಗಳಾದ ಅನಗೇಶ್ ಮತ್ತು ಎಂ.ಡಿ. ಫಾರಿಸ್ ಅವರನ್ನು ಬಂಧಿಸಲಾಗಿದ್ದು, 1.3 ಲೀಟರ್ಹ್ಯಾಶಿಷ್ (ಗಾಂಜಾ ಎಣ್ಣೆ) ಸೇರಿದಂತೆ ₹12 ಲಕ್ಷ ಮೌಲ್ಯದ ಗಾಂಜಾ ಜಪ್ತಿ ಮಾಡಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT