ADVERTISEMENT

PHOTOS: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ

ಮಂಗಳೂರಿನ ವಿಮಾನ ನಿಲ್ದಾಣದ ಪ್ರವೇಶ ದ್ವಾರದ ಬಳಿ ಕಚ್ಚಾ ಬಾಂಬ್ ಪತ್ತೆಯಾದ ಬಳಿಕ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೂ ಭದ್ರತೆ ಬಿಗಿಗೊಳಿಸಲಾಗಿದೆ. ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಸಿಬ್ಬಂದಿ ಮತ್ತು ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. –ಪ್ರಜಾವಾಣಿ ಚಿತ್ರಗಳು

​ಪ್ರಜಾವಾಣಿ ವಾರ್ತೆ
Published 21 ಜನವರಿ 2020, 14:30 IST
Last Updated 21 ಜನವರಿ 2020, 14:30 IST
   

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.