Photos | ಮೂರನೇ ಹಂತದ ಲಸಿಕೆ ಅಭಿಯಾನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಾಂಕೇತಿಕವಾಗಿ ಬೆಂಗಳೂರಿನ ಶಿವಾಜಿ ನಗರದ ಸ್ಟಿಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜಿನಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ 3 ನೇ ಸುತ್ತಿನ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಿದರು. ಫೋಟೊ- ಎಸ್.ಕೆ. ದಿನೇಶ್
ಪ್ರಜಾವಾಣಿ ವಾರ್ತೆ
Published 1 ಮೇ 2021, 6:58 IST
Last Updated 1 ಮೇ 2021, 6:58 IST
18 ವರ್ಷಕ್ಕಿಂತ ಮೇಲ್ಪಟ್ಟವರಿಗೆ 3 ನೇ ಸುತ್ತಿನ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
18 ವರ್ಷಕ್ಕಿಂತ ಮೇಲ್ಪಟ್ಟವರಿಗೆ 3 ನೇ ಸುತ್ತಿನ ಲಸಿಕೆ ನೀಡುವ ಕಾರ್ಯಕ್ರಮ
18 ವರ್ಷಕ್ಕಿಂತ ಮೇಲ್ಪಟ್ಟವರಿಗೆ 3 ನೇ ಸುತ್ತಿನ ಲಸಿಕೆ ನೀಡುವ ಕಾರ್ಯಕ್ರಮ
18 ವರ್ಷಕ್ಕಿಂತ ಮೇಲ್ಪಟ್ಟವರಿಗೆ 3 ನೇ ಸುತ್ತಿನ ಲಸಿಕೆ ನೀಡುವ ಕಾರ್ಯಕ್ರಮ