ADVERTISEMENT

ಕಾರ್ಡ್ ರಸ್ತೆ ಮೇಲ್ಸೇತುವೆ ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2021, 7:10 IST
Last Updated 4 ಅಕ್ಟೋಬರ್ 2021, 7:10 IST
ಕಾರ್ಡ್ ರಸ್ತೆ (ಶಿವನಗರ) ಮೇಲ್ಸೇತುವೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಉದ್ಘಾಟಿಸಿದರು
ಕಾರ್ಡ್ ರಸ್ತೆ (ಶಿವನಗರ) ಮೇಲ್ಸೇತುವೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಉದ್ಘಾಟಿಸಿದರು   

ಬೆಂಗಳೂರು: ಇಲ್ಲಿನ ಕಾರ್ಡ್ ರಸ್ತೆ (ಶಿವನಗರ) ಮೇಲ್ಸೇತುವೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಉದ್ಘಾಟಿಸಿದರು.

₹ 71.98 ಕೋಟಿ ವೆಚ್ಚದಲ್ಲಿ ಈ ಯೋಜನೆ ಕೈಗೊಳ್ಳಲಾಗಿದೆ. ಒಟ್ಟು 654.68 ಮೀಟರ್ ಉದ್ದದ ಮೇಲ್ಸೇತುವೆ ಇದಾಗಿದೆ. ತುಮಕೂರು ರಸ್ತೆಯಿಂದ ಮೈಸೂರು ರಸ್ತೆಗೆ ಸಂಚರಿಸುವ ವಾಹನಗಳು ಸಿಗ್ನಲ್ ರಹಿತವಾಗಿ ಸಂಚರಿಸುವ ನಿಟ್ಟಿನಲ್ಲಿ ಈ ಯೋಜನೆಯು ಉಪಯುಕ್ತವಾಗಿದೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT