
ಪ್ರಜಾವಾಣಿ ವಾರ್ತೆ
ಸಾಂದರ್ಭಿಕ ಚಿತ್ರ
ಬೆಂಗಳೂರು: ರಂಗಕಹಳೆ ಸಂಸ್ಥೆಯು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಡಿ.6ರಂದು ‘ಮಕ್ಕಳ ರಂಗ ಉತ್ಸವ’ ಹಮ್ಮಿಕೊಂಡಿದೆ.
ಚನ್ನಸಂದ್ರ ಆರ್.ಎನ್.ಶೆಟ್ಟಿ ಸಭಾಂಗಣದಲ್ಲಿ ಉತ್ಸವ ನಡೆಯಲಿದೆ. ಕೇಂದ್ರ ಸರ್ಕಾರದ ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಹಲವು ತಂಡಗಳು ಭಾಗವಹಿಸಲಿವೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.