ಚಿತ್ರಕಲಾ ಪರಿಷತ್ತಿನ ವತಿಯಿಂದ ಬೆಂಗಳೂರಿನಲ್ಲಿ ಭಾನುವಾರ ಆಯೋಜಿಸಿದ್ದ ಚಿತ್ರಸಂತೆಯನ್ನು 2 ಲಕ್ಷಕ್ಕೂ ಹೆಚ್ಚು ಜನ ಕಣ್ತುಂಬಿಕೊಂಡರು. ಭಾರತಾಂಬೆ ಕಲಾಕೃತಿಯ ಮೇಲೆ ಹಸ್ತಾಕ್ಷರ ಹಾಕುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು. 75ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಈ ಬಾರಿಯ ಚಿತ್ರಸಂತೆಯನ್ನು ಸ್ವಾತಂತ್ರ್ಯ ಯೋಧರಿಗೆ ಅರ್ಪಿಸಲಾಗಿತ್ತು.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್ಬುಕ್ನಲ್ಲಿ ಲೈಕ್ ಮಾಡಿ.
ಟ್ವಿಟರ್ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್ನಲ್ಲಿ ನೋಡಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.