

ಕರ್ನಾಟಕ ಚಿತ್ರಕಲಾ ಪರಿಷತ್ತು ಇದೇ ಭಾನುವಾರ (ಜ.4) ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿ 23ನೇ ‘ಚಿತ್ರಸಂತೆ’ಯನ್ನು ಹಮ್ಮಿಕೊಂಡಿತ್ತು.
ಪ್ರಜಾವಾಣಿ ಚಿತ್ರ: ಪ್ರಶಾಂತ್ ಎಚ್.ಜಿ
ಈ ಬಾರಿಯ ಚಿತ್ರಸಂತೆಯನ್ನು ‘ಪರಿಸರ’ಕ್ಕೆ ಸಮರ್ಪಣೆ ಮಾಡಲಾಗಿದೆ.
ಈ ಚಿತ್ರಸಂತೆಯಲ್ಲಿ ₹100 ರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಕಲಾಕೃತಿಗಳು ಲಭ್ಯ.
ಚಿತ್ರ ಸಂತೆಗೆ ಬಂದಿದ್ದ ಜನ
ವರ್ಣಮಯ ಕಲಾಕೃತಿಗಳು ಕಲಾರಸಿಕರ ಸಂಭ್ರಮವನ್ನು ಇಮ್ಮಡಿಗೊಳಿಸಿದವು.
ಚಿತ್ರಸಂತೆಯಲ್ಲಿ ಕಲಾವಿದರೊಬ್ಬರು ಬಾಲಕನ ಭಾವಚಿತ್ರ ಬಿಡಿಸಿದರು.
ಚಿತ್ರಗಳನ್ನು ಮೊಬೈಲ್ ಕ್ಯಾಮರಾಗಳಲ್ಲಿ ಸೆರೆಹಿಡಿದ ಜನರು
ಕಲಾಕೃತಿಗಳನ್ನು ಕುತೂಹಲದಿಂದ ವೀಕ್ಷಿಸಿ ಫೋಟೊ ಕ್ಲಿಕ್ಕಿಸಿಕೊಂಡ ಜನ
23ನೇ ಚಿತ್ರಸಂತೆಗೆ ಹರಿದು ಬಂದ ಕಲಾರಸಿಕರು
ಚಿತ್ರಸಂತೆಯಲ್ಲಿ ಕಲಾಕೃತಿಗಳನ್ನು ಕುತೂಹಲದಿಂದ ವೀಕ್ಷಿಸಿದ ಜನರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.