ADVERTISEMENT

ವೀಲಿಂಗ್; 28 ದ್ವಿಚಕ್ರ ವಾಹನ ಜಪ್ತಿ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2020, 20:05 IST
Last Updated 9 ಫೆಬ್ರುವರಿ 2020, 20:05 IST

ಬೆಂಗಳೂರು: ಬೈಕ್ ವೀಲಿಂಗ್ ಮಾಡುವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿರುವ ಸಂಚಾರ ಪೊಲೀಸರು, 28 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ.

‘ಪಶ್ಚಿಮ ವಿಭಾಗದ ಪೊಲೀಸರು ನೈಸ್ ರಸ್ತೆ, ಅಕ್ಕಪಕ್ಕದ ರಸ್ತೆಗಳಲ್ಲಿ ಭಾನುವಾರ ಕಾರ್ಯಾಚರಣೆ ನಡೆಸಿ ದರು. ವೀಲಿಂಗ್ ಮಾಡುತ್ತಿದ್ದ ಸವಾರರು ಸಿಕ್ಕಿಬಿದ್ದರು. ಸವಾರರು ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಸಂಚಾರ ವಿಭಾಗದ ಜಂಟಿ ಕಮಿಷನರ್ ಬಿ.ಆರ್.ರವಿಕಾಂತೇಗೌಡ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT