ಬೆಂಗಳೂರು: ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಮಹಾದೇವ ಪ್ರಕಾಶ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಕಳೆದ ಒಂದು ವರ್ಷದಿಂದ ಅವರು ಮಾಧ್ಯಮ ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದರು. ವೈಯಕ್ತಿಕ ಕಾರಣಗಳಿಗಾಗಿ ರಾಜೀನಾಮೆ ನೀಡಿರುವುದಾಗಿ ಅವರು ತಿಳಿಸಿದ್ದು, ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಯವರಿಗೆ ಕಳುಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.