ADVERTISEMENT

ಪೂರ್ವ-ಪಶ್ಚಿಮ ವಿಭಾಗದಲ್ಲಿ ಪೊಲೀಸರ ಪಥ ಸಂಚಲನ

ಬೆಂಗಳೂರು:ನಗರದ ಪೂರ್ವ ಹಾಗೂ ಪಶ್ಚಿಮ ವಿಭಾಗದಲ್ಲಿ ಪೊಲೀಸರು, ರಕ್ಷಣಾ ಪಡೆಗಳ ಜೊತೆಯಲ್ಲಿ ಪಥಸಂಚಲನ ನಡೆಸುತ್ತಿದ್ದಾರೆ. ಗಲಭೆ ಮರುಕಳಿಸಬಾರದೆಂಬ ಕಾರಣಕ್ಕೆ ಈ ಪಥಸಂಚಲನ ನಡೆಸಲಾಗುತ್ತಿದೆ.ಎರಡೂ ವಿಭಾಗದಲ್ಲೂ ಅತೀ ಸೂಕ್ಷ್ಮ ಪ್ರದೇಶಗಳು ಇವೆ. ಹೀಗಾಗಿ ಡಿಸಿಪಿಗಳಾದ ಸಂಜೀವ್ ಪಾಟೀಲ ಹಾಗೂ ಎಸ್.ಡಿ. ಶರಣಪ್ಪ ನೇತೃತ್ವದಲ್ಲಿ ಪಥಸಂಚಲನ ನಡೆಸಿ, ಅಪರಾಧ ಕೃತ್ಯ ಎಸಗಲು ಮುಂದಾಗುವವರಿಗೆ ಎಚ್ಚರಿಕೆ ಸಂದೇಶ ರವಾನಿಸಲಾಗುತ್ತಿದೆ.

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2020, 10:48 IST
Last Updated 14 ಆಗಸ್ಟ್ 2020, 10:48 IST
ಬೆಂಗಳೂರಿನ ಪೂರ್ವ ಹಾಗೂ ಪಶ್ಚಿಮ ವಿಭಾಗದಲ್ಲಿ ಪೊಲೀಸರು, ರಕ್ಷಣಾ ಪಡೆಗಳ ಜೊತೆಯಲ್ಲಿ ಚಾಮರಾಜಪೇಟೆ, ಜೆ.ಜೆ.ನಗರ, ಸಿಟಿ ಮಾರ್ಕೆಟ್, ಶಿವಾಜಿನಗರ, ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ, ಪುಲಿಕೇಶಿನಗರ ಹಾಗೂ ಸುತ್ತಮುತ್ತ ಪಥಸಂಚಲನ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.