ADVERTISEMENT

ಮಾಹಿತಿ ಬಚ್ಚಿಟ್ಟ ಆರೋಪ: ಸಿ.ಎಂ ವಿರುದ್ಧ ದೂರು

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2019, 19:15 IST
Last Updated 15 ಏಪ್ರಿಲ್ 2019, 19:15 IST

ಬೆಂಗಳೂರು: ‘ಮುಖ್ಯಮಂತ್ರಿ ಎಚ್.ಡಿ‌.ಕುಮಾರಸ್ವಾಮಿ ಅವರು, ಚುನಾವಣೆ ಸಮಯದಲ್ಲಿ ಪ್ರಮಾಣ ಪತ್ರ ಸಲ್ಲಿಸುವಾಗ ತಮ್ಮ ಎರಡನೇ ಪತ್ನಿ ಹಾಗೂ ಮಗಳ ವಿವರ ಬಚ್ಚಿಟ್ಟಿದ್ದಾರೆ’ ಎಂಬ ಆರೋಪಿಸಿ ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ಖಾಸಗಿ ದೂರು ದಾಖಲಿಸಲಾಗಿದೆ.

ಎಸ್‌.ಆನಂದ ದಾಖಲಿಸಿರುವ ಈ ದೂರಿನ ವಿಚಾರಣೆಯನ್ನು ಇದೇ 22ಕ್ಕೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT