ADVERTISEMENT

ಚಿತ್ರಾವಳಿ | ಇಂದು ಸಂಪೂರ್ಣ ಲಾಕ್‌ಡೌನ್, ಹೆಬ್ಬಾಳ ಮೇಲ್ಸೇತುವೆ ಹೀಗಿದೆ ನೋಡಿ

ಕೊರೊನಾ ವೈರಾಣು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಈಗಾಗಲೇ ಘೋಷಿಸಿದಂತೆ, ರಾಜ್ಯದಾದ್ಯಂತ ಇಂದು (ಭಾನುವಾರ) ಕರ್ಫ್ಯೂ ಮಾದರಿಯಲ್ಲಿ ಸಂಪೂರ್ಣ ಲಾಕ್‌ಡೌನ್ ಜಾರಿಯಲ್ಲಿದೆ. ಹೀಗಾಗಿ ಬೆಂಗಳೂರಿನ ಹೆಬ್ಬಾಳ ಮೇಲ್ಸೇತುವೆ ಮತ್ತು ವಿಮಾನ ನಿಲ್ದಾಣ ರಸ್ತೆಯಲ್ಲಿ ಸಂಚಾರ ವಿರಳವಾಗಿದೆ – ಪ್ರಜಾವಾಣಿ ಚಿತ್ರಗಳು/ಎಂ.ಎಸ್.ಮಂಜುನಾಥ್ಇಂದು ‘ಕರ್ಪ್ಯೂ: ಸಂ‍ಪೂರ್ಣ ಬಂದ್

​ಪ್ರಜಾವಾಣಿ ವಾರ್ತೆ
Published 24 ಮೇ 2020, 2:37 IST
Last Updated 24 ಮೇ 2020, 2:37 IST
   

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.