ADVERTISEMENT

ಕೊರೊನಾ: ಬಿಜೆಪಿ ಜನಜಾಗೃತಿ

​ಪ್ರಜಾವಾಣಿ ವಾರ್ತೆ
Published 15 ಜೂನ್ 2020, 20:27 IST
Last Updated 15 ಜೂನ್ 2020, 20:27 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಇದೇ ಗುರುವಾರ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಕೊರೊನಾ ವಿರುದ್ಧ ಬಿಜೆಪಿ ವತಿಯಿಂದ ಜನಜಾಗೃತಿ ಜಾಥಾ ಆಯೋಜಿಸಲಾಗಿದೆ.ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಸೋಮವಾರ ಸುದ್ದಿಗಾರ ರಿಗೆ ಈ ವಿಷಯ ತಿಳಿಸಿದರು.

ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಸರ್‌ ಮತ್ತು ಮಾಸ್ಕ್‌ ಬಳಕೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸ ಲಾಗುವುದು. ಇಂಥ ಸಭೆಗಳಲ್ಲಿ 50 ಕ್ಕಿಂತ ಹೆಚ್ಚು ಜನ ಸೇರಿಸುವುದಿಲ್ಲ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು
ಭಾಗವಹಿಸುತ್ತಾರೆ ಎಂದು ಲಿಂಬಾವಳಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT