ಬೆಂಗಳೂರು: ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯ ಕಾನ್‌ಸ್ಟೆಬಲ್ ಒಬ್ಬರಿಗೆಕೊರೊನಾ ಸೋಂಕು ತಗುಲಿರುವುದು ಸೋಮವಾರ ಧೃಢಪಟ್ಟಿದೆ.
ಠಾಣೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಕಾನ್‌ಸ್ಟೆಬಲ್, ಲಾಕ್‌ಡೌನ್ ವೇಳೆಯೂ ಕರ್ತವ್ಯ ನಿರ್ವಹಿಸಿದ್ದರು. ಅವರು 20 ದಿನಗಳಿಂದ ರಜೆ ಮೇಲಿದ್ದರು. ಅವರಿಗೆ ಸೋಂಕು ತಗುಲಿದ್ದು ಹೇಗೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.
ಇವರು ಈ ಹಿಂದೆ ಹೊಂಗಸಂದ್ರದಲ್ಲಿ ಕರ್ತವ್ಯ ನಿರ್ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.