ADVERTISEMENT

ಬೆಂಗಳೂರು: ಪಾದರಾಯನಪುರ ಸೀಲ್‌ ಡೌನ್‌ಗೂ ಮುನ್ನ...

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2020, 8:04 IST
Last Updated 10 ಏಪ್ರಿಲ್ 2020, 8:04 IST

ಬೆಂಗಳೂರು: ಕೊರೊನಾ ವೈರಸ್ ಸೋಂಕು (ಕೋವಿಡ್–19) ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ನಗರದ ಪಾದರಾಯನಪುರದಲ್ಲಿ ಸೀಲ್‌ ಡೌನ್ ಘೋಷಿಸುವುದಕ್ಕೂ ಮುನ್ನ ಸಿದ್ಧತೆಗಾಗಿ ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರು ಮನೆ ಮನೆ ತೆರಳಿ ಸಮೀಕ್ಷೆ ನಡೆಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT