ADVERTISEMENT

Photos | ಬಿಕೋ ಎನ್ನುತ್ತಿದೆ ಮೆಜೆಸ್ಟಿಕ್ ಬಸ್‌ ನಿಲ್ದಾಣ

ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಾದ್ಯಂತ ಇಂದು (ಭಾನುವಾರ) ಸಂಪೂರ್ಣ ಲಾಕ್‌ಡೌನ್ ಮಾಡಲಾಗಿದೆ. ಬೆಂಗಳೂರಿನ ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಸ್‌ಸಂಚಾರ ಸ್ಥಗಿತಗೊಂಡಿರುವುದರಿಂದ ಬಿಕೋ ಎನ್ನುತ್ತಿದೆ. ಪ್ರಜಾವಾಣಿ ಚಿತ್ರಗಳು/ ರಂಜು ಪಿ.

​ಪ್ರಜಾವಾಣಿ ವಾರ್ತೆ
Published 24 ಮೇ 2020, 6:14 IST
Last Updated 24 ಮೇ 2020, 6:14 IST
   

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.