ADVERTISEMENT

ಬಿಎಂಟಿಸಿಯ ಆರು ಸಿಬ್ಬಂದಿಗೆ ಮತ್ತೆ ಕೊರೊನಾ ಸೋಂಕು

​ಪ್ರಜಾವಾಣಿ ವಾರ್ತೆ
Published 26 ಜೂನ್ 2020, 17:08 IST
Last Updated 26 ಜೂನ್ 2020, 17:08 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಬಿಎಂಟಿಸಿಯ ಮತ್ತೆ 6 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸಂಸ್ಥೆಯಲ್ಲಿ ಸೋಂಕಿತರ ಒಟ್ಟು ಸಂಖ್ಯೆ 22 ಮುಟ್ಟಿದೆ.

‘ಐವರು ಚಾಲಕರು ಮತ್ತು ಒಬ್ಬ ಸಂಚಾರ ನಿಯಂತ್ರಕರಿಗೆ ಸೋಂಕಿರುವುದು ಶುಕ್ರವಾರ ಖಚಿತವಾಗಿದೆ. ಎಲ್ಲರನ್ನು ನಿಗದಿತ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರ ಪ್ರಾಥಮಿಕ ಸಂಪರ್ಕಿತರ ಪತ್ತೆ ಕಾರ್ಯವನ್ನು ಬಿಬಿಎಂಪಿ ನಡೆಸುತ್ತಿದೆ’ ಎಂದು ಬಿಎಂಟಿಸಿ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT