ಕೊರೊನಾ ವೈರಸ್ ಹರಡುವಿಕೆ ತಡೆಗಾಗಿ, ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ಲಾಕ್‌ಡೌನ್ ಕ್ರಮ ಕೈಗೊಳ್ಳಲಾಗಿದ್ದು, ಪೊಲೀಸರು ಯಾರು ಕೂಡ ಹೊರಗೆ ಅಡ್ಡಾಡದಂತೆ, ಮನೆಯಿಂದ ಹೊರಗೆ ಬಾರದಂತೆ ಸಾರಿ ಹೇಳುತ್ತಿದ್ದಾರೆ. ಇದು ಲಾಲ್‌ಬಾಗ್ ರಸ್ತೆಯಲ್ಲಿ ಮಂಗಳವಾರ ಬೆಳಿಗ್ಗೆ ಕಂಡುಬಂದ ದೃಶ್ಯ. ವಿಡಿಯೊ: ಪುಷ್ಕರ್ ವಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.