ADVERTISEMENT

ಔಷಧ ಅಂಗಡಿಗಳ ಮೇಲೆ ದಾಳಿ

ದುಬಾರಿ ಬೆಲೆಗೆ ಮಾಸ್ಕ್‌,ಸ್ಯಾನಿಟೈಸರ್‌ ಮಾರಾಟ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2020, 22:44 IST
Last Updated 14 ಮಾರ್ಚ್ 2020, 22:44 IST
ಮೆಜೆಸ್ಟಿಕ್‌ ಬಸ್‌ನಿಲ್ದಾಣದ ಪಾದಚಾರಿ ಮಾರ್ಗದಲ್ಲಿ ಮಾಸ್ಕ್‌ಗಳನ್ನು ಮಾರಾಟ ಮಾಡುತ್ತಿರುವುದು
ಮೆಜೆಸ್ಟಿಕ್‌ ಬಸ್‌ನಿಲ್ದಾಣದ ಪಾದಚಾರಿ ಮಾರ್ಗದಲ್ಲಿ ಮಾಸ್ಕ್‌ಗಳನ್ನು ಮಾರಾಟ ಮಾಡುತ್ತಿರುವುದು   

ಬೆಂಗಳೂರು:

ವಿವಿಧ ತಂಡಗಳಲ್ಲಿ ದಾಳಿ ಕಾರ್ಯಾಚರಣೆ ನಡೆಸಿದ ಪೊಲೀಸರು 210 ಔಷಧ ಅಂಗಡಿಗಳನ್ನು ತಪಾಸಣೆ ಮಾಡಿದರು. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಗೆ ಮಾಹಿತಿ ನೀಡಲಾಗಿದ್ದು, ಮುಂದಿನ ಕ್ರಮ ಜರುಗಿಸಲಾಗುತ್ತಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ಇವೆರಡೂ ಉತ್ಪನ್ನಗಳಿಗೆ ಬೇಡಿಕೆ ಸೃಷ್ಟಿಯಾಗಿದ್ದು, ನಿಗದಿತ ಬೆಲೆಗೆ ಗ್ರಾಹಕರಿಗೆ ಸಿಗುವಂತೆ ಮಾಡಲು ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.