ADVERTISEMENT

ನೋಂದಣಿ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ: ಉಪ ನೋಂದಣಿ ಕಚೇರಿ ಮೇಲೆ ಎಸಿಬಿ ದಾಳಿ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2020, 14:14 IST
Last Updated 18 ಡಿಸೆಂಬರ್ 2020, 14:14 IST
ರಾಜರಾಜೇಶ್ವರಿನಗರ ಉಪ ನೋಂದಣಿ ಅಧಿಕಾರಿಗಳ ಕಚೇರಿ ಮೇಲೆ‌ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳಿಂದ ದಾಳಿ
ರಾಜರಾಜೇಶ್ವರಿನಗರ ಉಪ ನೋಂದಣಿ ಅಧಿಕಾರಿಗಳ ಕಚೇರಿ ಮೇಲೆ‌ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳಿಂದ ದಾಳಿ   

ಬೆಂಗಳೂರು: ನೋಂದಣಿ ಪ್ರಕ್ರಿಯೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿರುವ ಆರೋಪದ‌ ಮೇಲೆ ನಗರದ ರಾಜರಾಜೇಶ್ವರಿನಗರ ಉಪ ನೋಂದಣಿ ಅಧಿಕಾರಿಗಳ ಕಚೇರಿ ಮೇಲೆ‌ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ಶುಕ್ರವಾರ ಸಂಜೆ ದಾಳಿ ಮಾಡಿದ್ದು, ಶೋಧ ನಡೆಸುತ್ತಿದ್ದಾರೆ.

ಕಚೇರಿಯ ಒಳಗೆ ಶೋದ ನಡೆಯುತ್ತಿದೆ. ಮಧ್ಯವರ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT