ADVERTISEMENT

ಕೋವಿಡ್-19: ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ಆರಂಭ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2020, 10:18 IST
Last Updated 10 ಮಾರ್ಚ್ 2020, 10:18 IST
   

ಬೆಂಗಳೂರು: ಅಮೆರಿಕದಿಂದ ಹಿಂದುರುಗಿದ ಟೆಕಿಜತೆಗೆ ಅವರ ಪತ್ನಿ, ಪುತ್ರಿ ಹಾಗೂ ಸಹೋದ್ಯೋಗಿಗೂ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು.

ವಿಧಾನಸೌಧದಲ್ಲಿ ಮಂಗಳವಾರ ಕರೋನಾ ಕುರಿತ ಉನ್ನತ ಮಟ್ಟದ ಸಭೆಗೆ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖಗವಸನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವುದರ ವಿರುದ್ಧ ಜ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT