ADVERTISEMENT

Photos: 'ಆಕ್ಸಿಜನ್ ಆನ್ ವ್ಹೀಲ್ಸ್' ಸೇವೆಗೆ ಸಿದ್ಧತೆ

ಬೆಂಗಳೂರು: ಖಾಸಗಿ ಸಹಭಾಗಿತ್ವದಲ್ಲಿ 'ಆಕ್ಸಿಜನ್ ಆನ್ ವ್ಹೀಲ್ಸ್' ಸೇವೆ ಆರಂಭಿಸಲು ಬಿಎಂಟಿಸಿ ಸಜ್ಜಾಗಿದೆ. ಬಸ್‌ನಲ್ಲಿ ಆಮ್ಲಜನಕದ ಸಿಲಿಂಡರ್‌ಗಳನ್ನು ಅಳವಡಿಸಲಾಗಿದ್ದು, ಇಂದಿನಿಂದ ಸಾರ್ವಜನಿಕ ಸೇವೆಗೆ ಲಭ್ಯವಾಗಿವೆ.ಪ್ರಜಾವಾಣಿ ಚಿತ್ರಗಳು:ಅನೂಪ್ ರಾಘ್.ಟಿ.

​ಪ್ರಜಾವಾಣಿ ವಾರ್ತೆ
Published 13 ಮೇ 2021, 7:16 IST
Last Updated 13 ಮೇ 2021, 7:16 IST
   
ಉಸಿರಾಟದ ಸಮಸ್ಯೆ ಇರುವವರಿಗೆ ತುರ್ತು ಆಕ್ಸಿಜನ್ ನೀಡುವ ವ್ಯವಸ್ಥೆ
ಟೌನ್ ಹಾಲ್ ಬಳಿ ನಿಲ್ಲಿಸಲಾಗಿರುವ ಆಕ್ಸಿಜನ್ ಬಸ್
ಬಸವನಗುಡಿ ಇಂದ ಬಂದಿರುವ ಕೋರೋನಾ ಸೋಂಕಿತ ವೃದ್ಧೆಗೆ ಬಸ್‌ನಲ್ಲಿ ಆಮ್ಲಜನಕ ಪೂರೈಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.