ADVERTISEMENT

ಬೆಂಗಳೂರಿನಲ್ಲಿ ಭಾನುವಾರದ ಲಾಕ್‌ಡೌನ್: ವಿವಿಧೆಡೆ ಕಂಡುಬಂದ ದೃಶ್ಯಗಳು

​ಪ್ರಜಾವಾಣಿ ವಾರ್ತೆ
Published 24 ಮೇ 2020, 7:30 IST
Last Updated 24 ಮೇ 2020, 7:30 IST

ಕೊರೊನಾ ವೈರಾಣು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಜಾರಿಯಲ್ಲಿರುವ ಭಾನುವಾರದ ಸಂಪೂರ್ಣ ಲಾಕ್‌ಡೌನ್‌ಗೆ ಬೆಂಗಳೂರಿನಲ್ಲಿಯೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದ ವಿವಿಧೆಡೆ ಕಂಡುಬಂದ ದೃಶ್ಯಗಳು ಈ ವಿಡಿಯೊದಲ್ಲಿದೆ – ಪ್ರಜಾವಾಣಿ ವಿಡಿಯೊ/ರಂಜು ಪಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.