ಬೆಂಗಳೂರು: ಬಿಐಇಸಿಯಲ್ಲಿನ ಕೋವಿಡ್ ಆರೈಕೆ ಕೇಂದ್ರಕ್ಕೆ ಅಗತ್ಯ ಇರುವ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳ ನೇಮಕ ಪ್ರಕ್ರಿಯೆ ಆರಂಭವಾಗಿದೆ.
ನೇರ ಸಂದರ್ಶನದಲ್ಲಿ 94 ವೈದ್ಯರು ಮತ್ತು 86 ಮಂದಿ ಇತರೆ ಸಿಬ್ಬಂದಿಯನ್ನು ನಿಯೋಜಿಸಿಕೊಳ್ಳಲಾಗಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತರು (ಆಡಳಿತ) ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.